*ರಾಜಣ್ಣ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ*

ತುಮಕೂರು: ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣರನ್ನು ವಜಾಗೊಳಿಸಿರುವುದನ್ನು ಖಂಡಿಸಿ ಬೆಂಬಲಿಗರು, ಅಭಿಮಾನಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣ ಬಂದ್ ಗೆ ಕರೆ ನೀಡಿರುವ ರಾಜಣ್ಣ ಬೆಂಬಲಿಗರು, ಪ್ರತಿಭಟನೆ ನಡೆಸಿದ್ದಾರೆ. ರಾಜಣ್ಣಾ ವಜಾ ಹಿಂಪಡೆಯಬೇಕು. ಮತ್ತೆ ಅವರನ್ನು ಸಚಿವರನ್ನಾಗಿ ಮುಂದುವರೆಸುವಂತೆ ಆಗ್ರಹಿಸಿದ್ದಾರೆ. ಮಧುಗಿರಿ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಜಮಾವಣೆಗೊಂಡಿರುವ ರಾಜಣ್ಣ ಬೆಂಬಲಿಗರು, ಟೈರ್ ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದೇ ವೇಳೆ ಪಾದಯಾತ್ರೆ ಮೂಲಕ … Continue reading *ರಾಜಣ್ಣ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ*