*ಬಿಜೆಪಿಗೆ ಬಿಗ್ ಶಾಕ್: ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿ ಇದೆ. ಈ ಸಂದರ್ಭದಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ.Home add -Advt ತಮ್ಮ ರಾಜೀನಾಮೆ ಪತ್ರವನ್ನು ಸಭಾಪತಿ ಬಸವರಾಜ್ ಹೊರಟ್ಟಿಗೆ ನೀಡಿದ್ದಾರೆ. ಹುಬ್ಬಳ್ಳಿಗೆ ತೆರಳಿ ಸಭಾಪತಿ ಬಸವರಾಜ್ ಹೊರಟ್ಟಿ ನಿವಾಸದಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕೆ.ಪಿ.ನಂಜುಂಡಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ಕೆ.ಪಿ.ನಂಜುಂಡಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ … Continue reading *ಬಿಜೆಪಿಗೆ ಬಿಗ್ ಶಾಕ್: ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ*