*ನನ್ನ ಮಗ ಯಡಿಯೂರಪ್ಪರನ್ನು ನಂಬಿ ಮೋಸ ಹೋಗಿದ್ದಾನೆ; ಕೆ.ಎಸ್.ಈಶ್ವರಪ್ಪ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. Home add -Advt ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊನೇ ಕ್ಷಣದವರೆಗೂ ತಮ್ಮ ಪುತ್ರ ಕಾಂತೇಶ್ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಈಶ್ವರಪ್ಪಗೆ ನಿರಾಸೆಯಾಗಿದೆ. ತನ್ನ ಮಗನಿಗೆ ಟಿಕೆಟ್ ಕೈತಪ್ಪಲು ಮಾಜಿ ಸಿಎಂ ಯಡಿಯೂರಪ್ಪ ಅವರೇ ಕಾರಣ ಎಂದು ಆಕ್ರೋಶ ವ್ಯಕಪಡಿಸಿದ್ದಾರೆ. ಯಡಿಯೂರಪ್ಪ ಹಾಗೂ ಪುತ್ರರು … Continue reading *ನನ್ನ ಮಗ ಯಡಿಯೂರಪ್ಪರನ್ನು ನಂಬಿ ಮೋಸ ಹೋಗಿದ್ದಾನೆ; ಕೆ.ಎಸ್.ಈಶ್ವರಪ್ಪ ಆಕ್ರೋಶ*
Copy and paste this URL into your WordPress site to embed
Copy and paste this code into your site to embed