*ಕೆ.ಎಸ್.ಈಶ್ವರಪ್ಪಗೆ ಪ್ರತ್ಯೇಕ ಚಿಹ್ನೆ ನೀಡಿದ ಚುನವಣಾ ಆಯೋಗ*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗದಿಂದ ಪ್ರತ್ಯೇಕ ಚಿಹ್ನೆ ನೀಡಲಾಗಿದೆ.Home add -Advt ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ಗುರುತಾಗಿ ನೀಡಿದೆ. ಹಲವು ವರ್ಷಗಳಿಂದ ಬಿಜೆಪಿಯ ಕಮಲದ ಗುರುತಿನ ಮೂಲಕ ಸ್ಪರ್ಧಿಸುತ್ತಿದ್ದ ಕೆ.ಎಸ್.ಈಶ್ವರಪ್ಪ ಇದೀಗ ಇದೇ ಮೊದಲ ಬಾರಿಗೆ ‘ಕಬ್ಬಿನ ಜೊತೆ ಇರುವ ರೈತ’ನ ಗುರುತಿನಡಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ … Continue reading *ಕೆ.ಎಸ್.ಈಶ್ವರಪ್ಪಗೆ ಪ್ರತ್ಯೇಕ ಚಿಹ್ನೆ ನೀಡಿದ ಚುನವಣಾ ಆಯೋಗ*