*ನಾವೇ ಕರ್ಕೊಂಡು ಬಂದಿದ್ರಿಂದ ಅನುಭವಿಸ್ತಿದೀವಿ; ವಲಸಿಗ ಬಿಜೆಪಿ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲವೇ ಮುಳುವಾಗಿದೆ ಎಂದು ಹೇಳುವ ಮೂಲಕ ಬಿಜೆಪಿಗೆ ಬಂದಿದ್ದ ವಲಸಿಗರ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಕಾಂಗ್ರೆಸ್ ನವರ ಗಾಳಿ ನಮ್ಮ ಮೇಲು ಬೀಸಿದೆ. ಹಾಗಾಗಿ ಪಕ್ಷದಲ್ಲಿ ಶಿಸ್ತು ಕಡಿಮೆಯಾಗಿದೆ. ಕಾಂಗ್ರೆಸ್ ನವರ ಆಗಮನದಿಂದಾಗಿ ಬಿಜೆಪಿಯಲ್ಲಿ ಇಂದು ಶಿಸ್ತು ಇಲ್ಲದಾಗಿದೆ. ನಾವು 4 ಜನ ಇದ್ದಾಗ ಪಕ್ಷದಲ್ಲಿ ಬಹಳ ಶಿಸ್ತು ಇತ್ತು. ಆದರೆ ಈಗ … Continue reading *ನಾವೇ ಕರ್ಕೊಂಡು ಬಂದಿದ್ರಿಂದ ಅನುಭವಿಸ್ತಿದೀವಿ; ವಲಸಿಗ ಬಿಜೆಪಿ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ವಾಗ್ದಾಳಿ*