*ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ; ಮಾಜಿ ಸಚಿವ ಈಶ್ವರಪ್ಪ ಘೋಷಣೆ*

ಮಾಜಿ ಸಿಎಂ ಯಡಿಯುರಪ್ಪ ವಿರುದ್ಧ ವಾಗ್ದಾಳಿHome add -Advt ಪ್ರಗತಿವಾಹಿನಿ ಸುದ್ದಿ: ಹಾವೇರಿ ಲೋಕಸಭಾ ಬಿಜೆಪಿ ಟಿಕೆಟ್ ಪುತ್ರ ಕಾಂತೇಶ್ ಗೆ ಕೈತಪ್ಪಿದ್ದರಿಂದ ತೀವ್ರ ಬೇಸರಗೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾಂತೇಶ್ ಗೆ ಟಿಕೆಟ್ ಕೈತಪ್ಪಲು ಯಡಿಯೂರಪ್ಪ ಹಾಗೂ ಅವರ ಮಕ್ಕಳೇ ಕಾರಣ. ಪಕ್ಷ ತಂದೆ-ಮಕ್ಕಳ ಕೈಗೆ ಸಿಲುಕಿ ಕಾರ್ಯಕರ್ತರು ಪರದಾಡುತ್ತಿದ್ದಾರೆ. ಬಿಎಸ್ ವೈ ಹಾಗೂ ಮಕ್ಕಳ ಕಪಿಮುಷ್ಠಿಯಲ್ಲಿ ಬಿಜೆಪಿ ಸಿಲುಕಿಕೊಂಡಿದೆ. ಪಕ್ಷವನ್ನು … Continue reading *ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ; ಮಾಜಿ ಸಚಿವ ಈಶ್ವರಪ್ಪ ಘೋಷಣೆ*