*ರಾಯಣ್ಣ ಬ್ರಿಗೇಡ್ ಆಯ್ತು; ಈಗ ಕ್ರಾಂತಿ ವೀರ ಬ್ರಿಗೇಡ್ ಶುರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೊಸ ಅಸ್ತ್ರ*

ನಾನು ಅಂದು ಹೇಳಿದ್ದು ಇಂದು ಬಿಜೆಪಿಯಲ್ಲಿ ಚರ್ಚೆ ಆಗ್ತಿದೆ! ಪ್ರಗತಿವಾಹಿನಿ ಸುದ್ದಿ: ಬಿಜೆಪಿಯಲ್ಲಿದ್ದುಕೊಂಡು ರಾಯಣ್ಣ ಬ್ರಿಗೇಡ್ ಆರಂಭಿಸಿ ಸಡ್ಡು ಹೊಡೆದಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಇದೀಗ ಕ್ರಾಂತಿ ವೀರ ಬ್ರಿಗೇಡ್ ಎಂಬ ಸಂಘಟನೆಯೊಂದಿಗೆ ಸಡ್ಡು ಹೊಡೆಯಲು ಮುಂದಾಗಿದ್ದಾರೆ. ಎಲ್ಲಾ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಹೊಸ ಬ್ರಿಗೇಡ್ ಶುರುವಾಗಿದ್ದು, ಈಶ್ವರಪ್ಪ ಈ ಸಂಘಟನೆಯ ಸಂಚಾಲಕರಾಗಲಿದ್ದಾರೆ. ಹಿಂದುಗಳ ಪರವಾಗಿ ಮತ್ತು ಹಿಂದುಳಿದವರ ಪರವಾಗಿ ಈ ಬ್ರಿಗೇಡ್ ಧ್ವನಿ ಎತ್ತಲಿದೆಯಂತೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ … Continue reading *ರಾಯಣ್ಣ ಬ್ರಿಗೇಡ್ ಆಯ್ತು; ಈಗ ಕ್ರಾಂತಿ ವೀರ ಬ್ರಿಗೇಡ್ ಶುರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೊಸ ಅಸ್ತ್ರ*