*ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಭರವಸೆ ಮೂಡಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ … Continue reading *ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ*