*ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ: ಕೆ.ವಿ.ಪಿ*
ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ ಪ್ರಗತಿವಾಹಿನಿ ಸುದ್ದಿ: ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ.ಬಾಲ ಭವನ ನಿಮ್ಮೊಳಗಿನ ಪ್ರತಿಭೆ ಹೊರಗೆ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಬಾಲಭವನ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.Home add -Advt ಮಗುವಿಗೆ ಊಟ ಮಾಡಿಸುವಾಗಲೂ ತಾಯಂದಿರು ಮೊಬೈಲ್ ನಲ್ಲಿ ತೋರಿಸುವುದರಿಂದ … Continue reading *ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ: ಕೆ.ವಿ.ಪಿ*
Copy and paste this URL into your WordPress site to embed
Copy and paste this code into your site to embed