*ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮಾಧ್ಯಮಗಳಿಗೆ ಮುಖ್ಯವಾಗಿರುವುದು ದುರಂತ: ಕೆವಿಪಿ*

ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ ಎಂದು ಸಲಹೆ ಪ್ರಗತಿವಾಹಿನಿ ಸುದ್ದಿ: ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮಾಧ್ಯಮಗಳಿಗೆ ಮುಖ್ಯವಾಗಿರುವುದು ದುರಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.Home add -Advt ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಘಕದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ … Continue reading *ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮಾಧ್ಯಮಗಳಿಗೆ ಮುಖ್ಯವಾಗಿರುವುದು ದುರಂತ: ಕೆವಿಪಿ*