*ಬಿಸಿಲ ಝಳ: ಕಬಿನಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಫಾರೆಸ್ಟ್ ರೇಂಜರ್ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಿಸಿಲ ಝಳ ಹೆಚ್ಚುತ್ತಿರುವುದರಿಂದ ಕಬ್ನಿ ಹಿನ್ನೀರಿನಲ್ಲಿ ಈಜಲು ಹೋದ ಅರಣ್ಯ ರಕ್ಷಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋಗಿ ಫಾರೆಸ್ಟ್ ರೇಂಜರ್ ಓರ್ವರು ಮೃತಪಟ್ಟಿದ್ದಾರೆ. ಹೆಚ್. ಡಿ. ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್‌ (36) ಮೃತರು.Home add -Advt ಅರಣ್ಯ ಇಲಾಖೆಯ ಕ್ಯಾಂಪ್‌ ಮುಂಭಾಗವೇ ಹರಿಯುತ್ತಿದ್ದ ಕಬಿನಿ ಹಿನ್ನೀರಿನಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾರೆ. ಸುಪ್ರೀತ್‌ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ, … Continue reading *ಬಿಸಿಲ ಝಳ: ಕಬಿನಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಫಾರೆಸ್ಟ್ ರೇಂಜರ್ ದುರ್ಮರಣ*