*ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಿಎಂ-ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಡ್ಯಾಂ ಗೆ ತೆರಳಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ತಿಳಿಸಿದರು. Home add -Advt … Continue reading *ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಿಎಂ-ಡಿಸಿಎಂ*
Copy and paste this URL into your WordPress site to embed
Copy and paste this code into your site to embed