*ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ನೀರು ಬಿಡಬಾರದು ಎಂದು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.Home add -Advt ಕಾವೇರಿ ನೀರು ಹರಿಸುವ ವಿಚಾರವಾಗಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಕಬಿನಿ ಜಲಾಶಯದ ನೀರಿನ ಸಂಗ್ರಹಣೆ ಬಗ್ಗೆ ಅಧಿಕಾರಿಗಳು ಪ್ರತಿ ಗಂಟೆಯೂ ಮಾಹಿತಿ … Continue reading *ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು: ಸಿಎಂ ಡಿ.ಕೆ.ಶಿವಕುಮಾರ್*