*ಕಡಜದ ಹುಳ ಕಡಿದು 8 ವರ್ಷದ ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ: ಕಡಜದ ಹುಳು ಕಡಿದು ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಹೆಗ್ಗೋಡು ಬಳಿಯ ಅತ್ತಿಸರದಲ್ಲಿ ಈ ದುರಂತ ಸಂಭವಿಸಿದೆ. ನಿಶ್ಚಿತ್ (8) ಮೃತ ಬಾಲಕ. ಮನೆಯ ಹಿಂದಿನ ಬಾಳೆ ಗಿಡದಲ್ಲಿ ಕಡಜದ ಹುಳುವಿನ ಗೂಡು ಇತ್ತು. ತಂದೆ ವೆಂಕಟೇಶ್ ಹಾಗೂ ಬಾಲಕ ನಿಶ್ಚಿತ್ ಮೇಲೆ ಕಡಜದ ಹುಳುಗಳು ದಾಳಿ ನಡೆಸಿದ್ದವು. ಇಬ್ಬರನ್ನೂ ಹೆಗ್ಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ತಂದೆ-ಮಗನನ್ನು ಶಿವಮೊಗ್ಗದ ಮೆಗ್ಗಾನ್ … Continue reading *ಕಡಜದ ಹುಳ ಕಡಿದು 8 ವರ್ಷದ ಬಾಲಕ ಸಾವು*
Copy and paste this URL into your WordPress site to embed
Copy and paste this code into your site to embed