Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಮುಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಹಾವೇರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧರವಾಡ, ಗದಗ, ಕೊಪ್ಪಳ, ಯಾದಗಿರಿ, ವಿಜಯಪುರ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಾಣ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button