*ಕಡಲ ಕೊರೆತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ: ಖುದ್ದು ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ: ವರುಣಾರ್ಭಟಕ್ಕೆ ಕರಾವಳಿ ಜಿಲ್ಲೆಗಳು ತತ್ತರಿಸಿ ಹೋಗಿವೆ. ಉಡುಪಿಯಲ್ಲಿ ಕಡಲ ಕೊರೆತದಿಂದಾಗಿ ಹಲವು ಗ್ರಾಮಗಳು, ಮನೆಗಳು ಹಾನಿಗೊಳಗಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿಗೆ ತೆರಳಿದ್ದಾರೆ.Home add -Advt ಭಾನುವಾರ ಬೆಳಗ್ಗೆ ಉಡುಪಿಯ ಪಡು ತೋಣ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು (ಹೂಡೆ) ಗ್ರಾಮಕ್ಕೆ ಭೇಟಿ ನೀಡಿ, ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ … Continue reading *ಕಡಲ ಕೊರೆತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ: ಖುದ್ದು ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed