*ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆ ಸೇರಿ ಮೂವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಕಡೂರು: ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಚಿಕ್ಕಮಗಳೂರಿನ ಕಡೂರು ಪೊಲೀಸರು ಬಂಧಿಸಿದ್ದಾರೆ. ಕಡೂರಿನ ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರಿಸುವ ಔಷಧ ನೀಡಿ ಲೈಂಗಿಕ ದೌರ್ಜನ್ಯವೆಸಗಲಾಗುತ್ತಿತ್ತು. ಸರ್ಕಾರಿ ಅಧಿಕಾರಿಯಿಂದಲೇ ಈ ಕೃತ್ಯ ನಡೆದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.Home add -Advt ಡಿ.ದರ್ಜೆ ನೌಕರ ಸುರೇಶ್, … Continue reading *ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆ ಸೇರಿ ಮೂವರು ಆರೋಪಿಗಳು ಅರೆಸ್ಟ್*