*ಶಿಕ್ಷಣದಿಂದ ಮಾತ್ರ ದೌರ್ಜನ್ಯಗಳನ್ನು ಎದುರಿಸಿ ಸ್ವಾವಲಂಬಿಗಳಾಗಲು ಸಾಧ್ಯ; ಸಿಎಂ ಸಿದ್ದರಾಮಯ್ಯ*

ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ, ಶೋಷಿತರ ಪರ ನಿಲ್ಲುತ್ತೇನೆ – ಸಿಎಂ ಪ್ರಗತಿವಾಹಿನಿ ಸುದ್ದಿ: ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು.ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ 2024 ಸಮಾವೇಶದಲ್ಲಿ ಮಾತನಾಡಿದರು.Home add -Advt ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದುಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು … Continue reading *ಶಿಕ್ಷಣದಿಂದ ಮಾತ್ರ ದೌರ್ಜನ್ಯಗಳನ್ನು ಎದುರಿಸಿ ಸ್ವಾವಲಂಬಿಗಳಾಗಲು ಸಾಧ್ಯ; ಸಿಎಂ ಸಿದ್ದರಾಮಯ್ಯ*