Belagavi NewsBelgaum NewsHealthKannada NewsKarnataka NewsLatest

*ಕಾಕಾ ಪಾಟೀಲ ಆರೋಗ್ಯ ಗಂಭೀರ: ಆಸ್ಪತ್ರೆಗೆ ಭೇಟಿ ನೀಡಿದ ಸಚಿವೆ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಕಾಕಾಪಾಟೀಲ ಆರೋಗ್ಯ ವಿಚಾರಿಸಿದರು.

Home add -Advt

ವೈದ್ಯರೊಂದಿಗೆ ಮತ್ತು ಕುಟುಂಬಸ್ಥರೊಂದಿಗೆ ಚರ್ಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕಾಕಾ ಪಾಟೀಲ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.

Related Articles

Back to top button