*ಆಳಂದ ಮತಗಳವು ಪ್ರಕರಣ: ಓರ್ವ ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳುವು ಪ್ರಕರಣ ಸಂಬಂಧ ಎಸ್ ಐಟಿ ತನಿಖಾ ತಂಡ ಪಶ್ಚಿಮ ಬಂಗಾಳದಲ್ಲಿ ಓರ್ವ ಆರೋಪಿಯನ್ನು ಬಂಧಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದರು. ಈ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಇದೀಗ ಮೊದಲ ಆರೋಪಿಯನ್ನು ಬಂಧಿಸಿದ್ದಾರೆ. ಬಾಪಿ ಅದ್ಯ ಬಂಧಿತ ಆರೋಪಿ. ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಘುಗುರಗಚ್ಚಿ ಹಂಸ್ಕಲಿ ಪ್ರದೇಶದಲ್ಲಿ ಈತನನ್ನು ಬಂಧಿಸಲಾಗಿದ್ದು, ಬೆಂಗಳೂರಿಗೆ … Continue reading *ಆಳಂದ ಮತಗಳವು ಪ್ರಕರಣ: ಓರ್ವ ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed