ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಇದೇ ವೇಳೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಜೋರಾಗಿದೆ. ರಾಜ್ಯೋತ್ಸವದ ದಿನದಂದೇ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.Home add -Advt ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತ್ಯೇಕ ರಾಜ್ಯಕ್ಕಾಗಿ ಪ್ರತ್ಯೇಕ ಧ್ವಜಾರೋಹಣ ನೆರವೇರಿಸಲು ಹೋರಾಟಗಾರರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹೋರಾಟಗಾರರನ್ನು ತಡೆದಿದ್ದಾರೆ. ಪ್ರತಿಭಟನೆ … Continue reading *BREAKING: ಕನ್ನಡ ರಾಜ್ಯೋತ್ಸವದ ದಿನದಂದೇ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಹೋರಾಟಗಾರರು ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed