Kannada NewsKarnataka NewsLatest

*ಮಹಾನಗರ ಪಾಲಿಕೆ, ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಕಚೇರಿ ಹಾಗೂ ಉಪ ನೋಂದಣಿ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಬೆಂಗಳೂರು ಲೋಕಾಯುಕ್ತ ನ್ಯಾಯಾಧೀಶ ವ್ಜಯಾನಂದ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. 15ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಕಲಬುರಗಿಯ ವಿವಿಧ ಕಚೇರಿಗಳಲ್ಲಿ ಪರಿಶೀಲನೆ ನಡೆದಿದ್ದಾರೆ.

ಪಾಲಿಕೆಯ ಇ-ಆಸ್ತಿ ವಿಭಾಗ ಹಾಗೂ ಚುನಾವಣಾ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Home add -Advt


Related Articles

Back to top button