*ಮದುವೆ ವಿಚಾರವಾಗಿ ಗಲಾಟೆ: ಬಾವಿಗೆ ಹಾರಿ ಮಗಳು ಆತ್ಮಹತ್ಯೆ: ಪುತ್ರಿ ರಕ್ಷಿಸಲು ಹೋಗಿ ತಾಯಿಯೂ ಸಾವು*

ಪ್ರಗತಿವಾಹಿನಿ ಸುದ್ದಿ: ಮದುವೆ ವಿಚಾರವಾಗಿ ಗಲಾಟೆ ನಡೆದು ಮನನೊಂದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘ್ರ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ ತಾಲೂಕಿನ ತಡಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಜಗದೇವಿ (47) ಹಾಗೂ ಮಗಳು ಮಧುಮತಿ (22) ಮೃತರು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.Home add -Advt *ಮುಡಾ ಕೇಸ್: ಮುಡಾ ಮಾಜಿ ಆಯುಕ್ತ ಅರೆಸ್ಟ್*