*ಸುಪಾರಿ ಕೊಟ್ಟು ಪತಿಯನ್ನೇ ಹತ್ಯೆ ಗೈದ ಪತ್ನಿ: 7 ವರ್ಷಗಳ ಬಳಿಕ ಕೊಲೆ ರಹಸ್ಯ ಬಯಲು*

ಪ್ರಗತಿವಾಹಿನಿ ಸುದ್ದಿ: ಸುಪಾರಿ ಕೊಟ್ಟು ಪತಿಯನ್ನೇ ಪತ್ನಿ ಕೊಲೆಗೈದಿದ್ದು, ಏಳು ವರ್ಷಗಳ ಬಳಿಕ ಕೊಲೆ ರಹಸ್ಯ ಬಯಲಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಣ್ಣಿ ಗ್ರಾಮದಲ್ಲಿ ನಡೆದಿದೆ. ತನ್ನ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಸುಪಾರಿ ಕೊಟ್ಟು ಪತಿಯನ್ನು ಕೊಲೆ ಮಾಡಿಸಿದ್ದಾಳೆ. ಬಳಿಕ ಸಹಜ ಸಾವು ಎಂದು ಬಿಂಬಿಸಿ ನಾಟಕವಾಡಿದ್ದಾಳೆ. ಕಣ್ಣಿ ಗ್ರಾಮದ ಭೀರಪ್ಪ ಎಂಬಾತನನ್ನು ಆತನ ಪತ್ನಿ ಶಾಮ್ತಲಾಬಾಯಿ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾಳೆ. ಸುಪಾರಿ ಹಣ ನೀಡದಿದ್ದಾಗ ಏಳು ವರ್ಷಗಳ ಬಳಿಕ ಮಹಿಳೆ ಹಾಗೂ ಸುಪಾರಿ … Continue reading *ಸುಪಾರಿ ಕೊಟ್ಟು ಪತಿಯನ್ನೇ ಹತ್ಯೆ ಗೈದ ಪತ್ನಿ: 7 ವರ್ಷಗಳ ಬಳಿಕ ಕೊಲೆ ರಹಸ್ಯ ಬಯಲು*