*ಅತ್ತೆ ಮಗನನ್ನು ಪ್ರೀತಿಸಿ ಮದುವೆ: ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ: ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ನೂರಾರು ಕನಸಿನೊಂದಿಗೆ ಅತ್ತೆಯ ಮಗನನ್ನೇ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮದುವೆಯಾದ ಎರಡೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಅನಸೂಯ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಅತ್ತೆ ಮಗನನ್ನೇ ಪ್ರೀತಿಸಿ ಅನಸೂಯ ವಿವಾಹವಾಗಿದ್ದಳು. ಎರಡು ತಿಂಗಳ ಹಿಂದಷ್ಟೇ ಸಂಬಂದಿಕರ ಸಮ್ಮುಖದಲ್ಲಿ ಹಸೆಮಣೆಯೇರಿದ್ದಳು.Home add -Advt ಮದುವೆ ಬಳಿಕ ಸಿಟಿಯಲ್ಲಿ ವಾಸವಾಗಲು ಇಚ್ಛಿಸಿದ್ದಳು. ಆದರೆ ಸಿಟಿ ಬದಲು ಹಳ್ಳಿಯಲ್ಲಿ ವಾಸವಾಗಿದ್ದಕ್ಕೆ ಬೇಸರಗೊಂಡಿದ್ದಳು. ಮದುವೆಗೂ ಮುನ್ನ ಅನಸೂಯ … Continue reading *ಅತ್ತೆ ಮಗನನ್ನು ಪ್ರೀತಿಸಿ ಮದುವೆ: ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ: ಕಾರಣವೇನು?*