*ಮತ್ತೊಂದು ಭೀಕರ ಅಪಘಾತ: KSRP ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಸಂಭವಿಸುತ್ತಿದ್ದು, ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿ ಕೆ.ಎಸ್.ಆರ್.ಪಿ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಧೆರಪ್ಪ ಅಂಜುಟಗಿ (26) ಮೃತ ಕಾನ್ಸ್ ಟೇಬಲ್. ಕಲಬುರಗಿಯಿಂದ ಶಿವವಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಸ್ಥಳದಲ್ಲೇ ಧೆರಪ್ಪ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈ ಎಸ್ ಪಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ … Continue reading *ಮತ್ತೊಂದು ಭೀಕರ ಅಪಘಾತ: KSRP ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed