Latest

ಭೀಕರ ರಸ್ತೆ ಅಪಘಾತ; ಯುವತಿ ಸೇರಿ ಮೂವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಭೀಮಾಶಂಕರ್ (30), ಅಕ್ಬರ್ ಪಟೇಲ್ (28) ಹಾಗೂ 18 ವರ್ಷದ ಯುವತಿ ಎಂದು ಗುರುತಿಸಲಾಗಿದೆ.

ರಾವೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button