*ಕಲಬುರಗಿ ಮುಖ್ಯ ರಸ್ತೆಯಲ್ಲಿ ಸಂಚಾರ ನಿಷೇಧ; ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆ*
ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ಗುತ್ತಿಗೆದರ ಸಚಿನ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಇಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಪ್ರತಿಭಟನೆಯ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಬುರಗಿಯಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುಂಜಾಗೃತಾ ಕ್ರಮವಾಗಿ ಕಲಬುರಗಿ ನಗರದ ಜಗತ್ ಸರ್ಕಲ್ ನಿಂದ ಎಸ್ ವಿಪಿ ಸರ್ಕಲ್ ವರೆಗೆ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ … Continue reading *ಕಲಬುರಗಿ ಮುಖ್ಯ ರಸ್ತೆಯಲ್ಲಿ ಸಂಚಾರ ನಿಷೇಧ; ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆ*
Copy and paste this URL into your WordPress site to embed
Copy and paste this code into your site to embed