*ಸಿ.ಟಿ.ರವಿ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಲಬುರಗಿ ಜಗತ್ ಸರ್ಕಲ್ ನಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ನಿವಾಸದತ್ತ ಮುನ್ನುಗ್ಗಿದ್ದಾರೆ. ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಘೋಷಣೆಗಳನ್ನು ಕೂಗಿದ್ದಾರೆ.Home add … Continue reading *ಸಿ.ಟಿ.ರವಿ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*