*ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ*

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ … Continue reading *ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ*