*ಕಾಫಿಜಾ ಕೆಫೆಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಕಲಬುರಗಿ ನಗರದ ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್ ಪಂಪ್ ಸಮೀಪದ ವೃತ್ತದಲ್ಲಿರುವ ಕಾಫಿಜಾ ಕೆಫೆಯಲ್ಲಿ ಇಂದು ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಕೆಫೆಯ 3ನೇ ಮಹಡಿಯಲ್ಲಿರುವ ಕಾಫಿಜಾ ಕೆಫೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಗ್ರಾಹಕರು ಬೆಚ್ಚಿಬಿದ್ದು ಆಚೆ ಓಡೋಡಿ ಬಂದಿದ್ದಾರೆ. ಬೆಂಕಿಯ ಕೆನ್ನಾಲಿಗೆಯಿಂದ ಕ್ಷಣಾರ್ಧದಲ್ಲಿ ಇಡೀ ಕಾಫಿಜಾ ಕೆಫೆ ಮಹಡಿ ಸುಟ್ಟುಕರಕಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.Home add -Advt ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ … Continue reading *ಕಾಫಿಜಾ ಕೆಫೆಯಲ್ಲಿ ಬೆಂಕಿ ಅವಘಡ*