*ಕಾರ್ಮಿಕನ ಮೃತದೇಹವನ್ನು ದರದರನೆ ರಸ್ತೆಯಲ್ಲಿ ಎಳೆದೊಯ್ದ ಸಿಮೆಂಟ್ ಕಂಪನಿ ಸಿಬ್ಬಂದಿ*

6 ಜನರು ಅರೆಸ್ಟ್ ಪ್ರಗತಿವಾಹಿನಿ ಸುದ್ದಿ: ಕೆಲಸದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದ ಕಾರ್ಮಿಕನೊಬ್ಬನ ಮೃತದೇಹವನ್ನು ಸಿಮೆಂಟ್ ಕಂಪನಿ ಸಿಬ್ಬಂದಿ ಪ್ರಾಣಿ ಎಳೆದೊಯ್ಯುವಂತೆ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಸೇದಂ ತಾಲೂಕಿನ ಕೊಡ್ಲಾ ಗ್ರಾಮದಲ್ಲಿರುವ ಶ್ರೀ ಸಿಮೆಂಟ್ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ಚಂದನ್ ಸಿಂಗ್ (35) ಮೃತ ದುರ್ದೈವಿ. ಚಂದನ್ ಸಿಂಗ್ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಂದನ್ ಮೃತದೇಹವನ್ನು ಸಿಮೆಂಟ್ ಕಂಪನಿ ಸಿಬ್ಬಂದಿಗಳು … Continue reading *ಕಾರ್ಮಿಕನ ಮೃತದೇಹವನ್ನು ದರದರನೆ ರಸ್ತೆಯಲ್ಲಿ ಎಳೆದೊಯ್ದ ಸಿಮೆಂಟ್ ಕಂಪನಿ ಸಿಬ್ಬಂದಿ*