*ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಬೆಂಬಲ ನೀಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ವೇಳೆ ಶ್ರೀ ಮರುಳಾರಾಧ್ಯ ಸ್ವಾಮೀಜಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಶ್ಯಾಳ ಗ್ರಾಮದ ಮಠದ ಮರುಳಾರಾಧ್ಯ ಸ್ವಾಮೀಜಿ, ರೈತರ ಸಮಸ್ಯೆ ಪರಿಹಾರದ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರವನ್ನು ಪ್ರಶ್ನಿಸಿ ವಾಗ್ದಾಳಿ ನಡೆಸಿದರು. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ … Continue reading *ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ*