*ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘೋರ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ನಗರದ ಶರಣಶಿರಸಗಿ ಬಳಿ ಈ ಘಟನೆ ನಡೆದಿದೆ. ರೇಣುಕಾ ಶಿಂಧೆ (38) ಕೊಲೆಯಾದ ಮಹಿಳೆ. ಕಳೆದ ಕೆಲ ವರ್ಷಗಳ ಹಿಂದೆ ಸಂಜಯ್ ಜೊತೆ ಮದುವೆಯಾಗಿ ಶರಣಸಿರಸಗಿ ಬಳಿ ವಾಸವಾಗಿದ್ದರು. ಪತ್ನಿ ರೇಣುಕಾ ಪರ ಪುರುಷನ ಜೊತೆ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಆಕೆಯ ಪತಿ ಸಂಜಯ್ ಅನುಮಾನ ಪಡುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ … Continue reading *ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ*