*ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಕಾನ್ಸ್ ಟೇಬಲ್*: *5 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಲಂಚ ಪಡೆಯುತ್ತಿದಗಲೇ ರೆಡ್ ಹ್ಯಾಅಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ ಪೊಲೀಸ್ ಕಾನ್ಸ್ ಟೇಬಲ್ ಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಭೀಮಾನಾಯಕ್‌ ಜೈಲು ಶಿಕ್ಷೆಗೆ ಒಳಗಾದ ಪೊಲೀಸ್‌ ಕಾನ್‌ಸ್ಟೇಬಲ್‌. 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಾನ್‌ಸ್ಟೇಬಲ್‌ಗೆ ಭೀಮಾನಾಯಕ್ ಗೆ ಕೋರ್ಟ್‌ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಲಯದಿಂದ ಈ ಆದೇಶ ಹೊರಬಿದ್ದಿದೆ. ನಿವೇಶನ ವಿವಾದ ಬಗೆಹರಿಸಲು 30 … Continue reading *ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಕಾನ್ಸ್ ಟೇಬಲ್*: *5 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*