*ತರಬೇತಿ ನಿರತ ವಿಮಾನ ರೈತನ ಜಮೀನಲ್ಲಿ ತುರ್ತು ಭೂಸ್ಪರ್ಶ*
ಪ್ರಗತಿವಾಹಿನಿ ಸುದ್ದಿ: ತಾಂತ್ರಿಕ ದೋಷದಿಂದಾಗಿ ತರಬೇತಿ ನಿರತ ವಿಮಾನವೊಂದು ರೈತರ ತೊಗರಿ ಬೆಳೆ ಇದ್ದ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೈಲಟ್ ಸಮಯ ಪ್ರಜ್ಞೆ ಹಾಗೂ ತಕ್ಷಣದ ನಿರ್ಧಾರದಿಂದ ಸಂಭವಿಸಬಹುದಾದ ದೊಡ್ಡ ಅನಾಹುತವೊಂದು ತಪ್ಪಿದ್ದು, ವಿಮಾನದಲ್ಲಿದ್ದ ಪೈಲಟ್ ಸೇರಿದಂತೆ ಇಬ್ಬರು ಸುರಕ್ಷಿತವಾಗಿದ್ದಾರೆ. ತರಬೇತಿ ಹಾರಾಟದಲ್ಲಿದ್ದ ವಿಮಾನವು ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತ ಸಂಚರಿಸುತ್ತಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. … Continue reading *ತರಬೇತಿ ನಿರತ ವಿಮಾನ ರೈತನ ಜಮೀನಲ್ಲಿ ತುರ್ತು ಭೂಸ್ಪರ್ಶ*
Copy and paste this URL into your WordPress site to embed
Copy and paste this code into your site to embed