*ಪತ್ನಿಯನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಪತಿ*
ಪ್ರಗತಿವಾಹಿನಿ ಸುದ್ದಿ: ಪತ್ನಿಯನ್ನು ಕುಡುಗೋಲಿನಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದು, ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಲಬುರಗಿನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಂಜಲಿ ಕೊಲೆಯಾದ ಮಹಿಳೆ. ಲಕ್ಷ್ಮೀ ಪುತ್ರ ಪತ್ನಿಯನ್ನೇ ಕೊಲೆಗೈದ ಪತಿ. ಯಾವ ಕಾರಣಕ್ಕೆ ಪತ್ನಿಯನ್ನು ಕೊಲೆಗೈದಿದ್ದಾನೆ ಎಂಬುದು ತಿಳಿದುಬಂದಿಲ್ಲ. ಮಗುವಿನೊಂದಿಗೆ ಲಕ್ಷ್ಮೀಪುತ್ರ ಬಾವಿಗೆ ಹಾರುತ್ತಿದ್ದಂತೆಯೇ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ. ಆದರೆ ಲಕ್ಷ್ಮೀ ಪುತ್ರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.Home add -Advt *ಗಾಂಜಾ ಸೇವನೆ ಮಾಡದಿದ್ದರೂ ಕೇಸ್ … Continue reading *ಪತ್ನಿಯನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಪತಿ*
Copy and paste this URL into your WordPress site to embed
Copy and paste this code into your site to embed