*ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅಸಲಿಗೆ ನಡೆದಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕೆಲ ದಿನಗಳ ಹಿಂದೆ ಕಲಬುರ್ಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಸಲಿಗೆ ಅಂದು ಮಣಿಕಂಠ ರಾಠೋಡ್ ಮೇಲೆ ಹಲ್ಲೆಯೇ ನಡೆದಿರಲಿಲ್ಲ. ಆದಾಗ್ಯೂ ಸುಳ್ಲು ಕಥೆ ಕಟ್ಟಿ ಪೊಲೀಸರಿಗೆ ದೂರು ನೀಡಿರುವುದು ತನಿಖೆಯಿಂದ ಬಟಾಬಯಲಾಗಿದೆ.Home add -Advt ರಾಜಕೀಯ ಉದ್ದೇಶಕ್ಕಾಗಿ ಅಪಘಾತ ಪ್ರಕರಣವನ್ನು ದುಷ್ಕರ್ಮಿಗಳಿಂದ ತನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಕಠೆ ಕಟ್ಟಿದ್ದ ಮಣಿಕಂಠ ರಾಠೋಡ್, ಸಚಿವ ಪ್ರಿಯಾಂಕ್ ಖರ್ಗೆ ಕೈವಾಡವಿರುವುದಾಗಿ … Continue reading *ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅಸಲಿಗೆ ನಡೆದಿದ್ದೇನು?*