ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಗುಂಡಿ ಮೀಸಲೆಂದು ನೀರಿಗಿಳಿದಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಕಲಬುರ್ಗಿಯ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಡೆದಿದೆ.
12 ವರ್ಷದ ದರ್ಶನ್, 10 ವರ್ಷದ ಪ್ರಶಾಂತ್ ಹಾಗೂ 9 ವರ್ಷದ ವಿಘ್ನೇಶ್ ಮೃತ ಬಾಲಕರು.
ಮನೆ ಕಟ್ಟಲೆಂದು ಕಾಲಮ್ ಹಾಕಿ ಗುಂಡಿಗಳನ್ನು ತೋಡಿದ್ದರು. ಭಾರಿ ಮಳೆಯಿಂದಾಗಿ ನೀರು ತುಂಬಿಕೊಂಡಿದ್ದು, ಗುಂಡಿಯಲ್ಲಿ ನಿಂತಿದ್ದ ನೀರಿನಲ್ಲಿ ಈಜಲು ಹೋಗಿ ಬಾಲಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ನನ್ನ ಸಹೋದರನನ್ನೇ ಕಳೆದುಕೊಂಡಷ್ಟು ನೋವಾಗಿದೆ; ಕಂಬನಿ ಮಿಡಿದ ನಟ ರಾಮ್ ಚರಣ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ