*ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ: ಪೊಲೀಸರು, ಬಾಂಬ್ ನಿಷ್ಕ್ರಿಯದಳ ದೌಡು*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬಾಂಬ್ ಬೆದರಿಕೆ ಕರೆ, ಸಂದೇಶಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಏರ್ ಪೋರ್ಟ್ ಸ್ಫೋಟಿಸುವುದಾಗಿ ಸಂದೇಶ ರವಾನಿಸಲಾಗಿದೆ. ಅನಾಮಧೇಯ ವ್ಯಕ್ತಿಯೊಬ್ಬನಿಂದ ಕಲಬುರಗಿ ವಿಮಾನ ನಿಲ್ದಾಣದ ಕಚೇರಿಗೆ ಇ-ಮೇಲ್ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ. ಏರ್ ಪೋರ್ಟ್ ಸ್ಫೋಟಿಸುವುದಾಗಿ ಹೇಳಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಪ್ರಯಾಣಿಕರ ಬ್ಯಾಗ್ … Continue reading *ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ: ಪೊಲೀಸರು, ಬಾಂಬ್ ನಿಷ್ಕ್ರಿಯದಳ ದೌಡು*