Latest

ವಿದ್ಯುತ್ ತಂತಿ ಸ್ಪರ್ಶ; ಸಹೋದರರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ; ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಣಮೇಶ್ವರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಆಕಾಶ ಬಸವರಾಜ ಸುಂಬಡ (18), ಪ್ರಕಾಶ ಬಸವಾರ ಸುಂಬಡ (21) ಎಂದು ಗುರುತಿಸಲಾಗಿದೆ. ಸಹೋದರರಿಬ್ಬರೂ ಚೆಕ್ ಡ್ಯಾಮ್ ನಿರ್ಮಾಣ ಕಾರ್ಯಕ್ಕೆ ಹೋಗುತ್ತಿದ್ದಾಗ ಹೊಲದಲ್ಲಿ ಹಾಕಿದ್ದ ವಿದ್ಯುತ್ ತಂತಿ ತಗುಲಿ ದುರ್ಘಟನೆ ಸಂಭವಿಸಿದೆ.

Home add -Advt

ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್.ವಿಶ್ವನಾಥ್ ಗೆ ಟಾಂಗ್ ನೀಡಿದ ಸಿಎಂ ಯಡಿಯೂರಪ್ಪ

Related Articles

Back to top button