*ಸಚಿವ ಸಂಪುಟದ ಮುಂದಿನ ಸಭೆ ಎಲ್ಲಿ ಗೊತ್ತೇ?*

ಪ್ರಗತಿವಾಹಿನಿ ಸುದ್ದಿ: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್‌17ರಂದು ಕಲಬುರಗಿಯ ಮಿನಿ ವಿಧಾನಸೌಧದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದಲ್ಲಿ ಸಚಿವ ಸಂಪುಟ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿಷಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ. ಆದರೆ ವಿಷಯ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. *ಟೈಮ್ಸ್ ಟವರ್ ನಲ್ಲಿ ಭಾರಿ ಬೆಂಕಿ ಅವಘಡ*