*BREAKING: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಯತ್ನ; ಮೇಲಧಿಕಾರಿಗಳ ವಿರುದ್ಧ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಸಂಚಾರಿ ಠಾಣೆ-1ರಲ್ಲಿ ಕಾನ್ಸ್ ಟೇಬಲ್ ಆಗಿದ್ದ ಚಂದ್ರಕಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥ ಚಂದ್ರಕಾಂತ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಮೇಲಧಿಕಾರಿಗಳಿಂದ ಹಫ್ತಾ ವಸೂಲಿಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಕಾನ್ಸ್ ಟೇಬಲ್ ಚಂದ್ರಕಾಂತ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಂದ್ರಕಾಂತ್ ಅವರನ್ನು ಫರಹತಾಬಾದ್ ಠಾಣೆಗೆ ವರ್ಗಾವಣೆ ಮಾಡಿ ಪೊಲೀಸ್ ಆಯುಕ್ತ ಆರ್.ಚೇತನ್ ಆದೇಶ ಹೊರಡಿಸಿದ್ದರು. ಅಧಿಕಾರಿಗಳು ತಮಗೆ … Continue reading *BREAKING: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಯತ್ನ; ಮೇಲಧಿಕಾರಿಗಳ ವಿರುದ್ಧ ಗಂಭೀರ ಆರೋಪ*
Copy and paste this URL into your WordPress site to embed
Copy and paste this code into your site to embed