*ವಕೀಲನ ಬರ್ಬರ ಹತ್ಯೆ ಕೇಸ್; 24 ಗಂಟೆಯೊಳಗೆ ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಲಬುರ್ಗಿಯಲ್ಲಿ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಗುಲಬರ್ಗಾ ವಿವಿ ಪೊಲಿಸರು ಆರೋಪಿಗಳನ್ನು ಬಂಧಿಸಿದ್ದಾರೆ. ವಕೀಲ ಈರಣ್ಣಗೌಡ ಪಾಟೀಲ್ ನಿನ್ನೆ ಕೋರ್ಟ್ ಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಈಗ ಅವಣ್ಣ ನಾಯಿಕೊಡಿ, ಮಲ್ಲಿನಾಥ್ ನಾಯಿಕೊಡಿ, ಭಾಗೇಶ್ ಎಂಬ ಮೂವರು ಆರೋಪಿಗಳನ್ನು ಗುಲಬರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.Home add -Advt ಮತ್ತೋರ್ವ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ತೀವ್ರಗೊಳಿಸಲಾಗಿದೆ. ಜಮೀನು … Continue reading *ವಕೀಲನ ಬರ್ಬರ ಹತ್ಯೆ ಕೇಸ್; 24 ಗಂಟೆಯೊಳಗೆ ಆರೋಪಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed