*ಕಲಬುರ್ಗಿ ವಕೀಲನ ಹತ್ಯೆ ಪ್ರಕರಣ; ಸುಪಾರಿ ಕೊಟ್ಟಿದ್ದ ದಂಪತಿ ಬಂಧನ*

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಹಾಡಹಗಲೇ ಕಲಬುರ್ಗಿಯಲ್ಲಿ ವಕೀಲನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಲಬುರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.Home add -Advt ಡಿ.7ರಂದು ವಕೀಲ ಈರಣ್ಣಗೌಡ ಪೊಲೀಸ್ ಪಾಟೀಲ್ ಎಂಬುವವರನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಬಂದು ಅಪಾರ್ಟ್ ಮೆಂಟ್ ಪಾರ್ಕಿಂಗ್ ನಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಹಲವು ಬಾರಿ ಕೊಚ್ಚಿ ಕೊಲೆಗೈದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಕೀಲನ ಹತ್ಯೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ‌ ಠಾಣೆ ‌ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಉದನೂರು ಗ್ರಾಮದ ಮಲ್ಲಿನಾಥ ಬಸಣ್ಣ‌ (45), … Continue reading *ಕಲಬುರ್ಗಿ ವಕೀಲನ ಹತ್ಯೆ ಪ್ರಕರಣ; ಸುಪಾರಿ ಕೊಟ್ಟಿದ್ದ ದಂಪತಿ ಬಂಧನ*