*ಮತ್ತೊಂದು ಭೀಕರ ಅಪಘಾತ; ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೊಳ್ಳಿ ಕ್ರಾಸ್ ಬಳಿ ಸಂಭವಿಸಿದೆ. ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ದುದನಿಯಿಂದ ಬರುತ್ತಿದ್ದ ಬೈಕ್ ಗೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.Home add -Advt ಮೃತರೆಲ್ಲರೂ ಅಫಜಲಪುರದಲ್ಲಿ ಫಾಸ್ಟ್ ಫುಡ್ ಮಾರಾಟ ಹೋಟೆಲ್ ನಡೆಸುತ್ತಿದ್ದರು. ನೇಪಾಳ ಮೂಲದ ಕುಟುಂಬ ಹಲವು ವರ್ಷಗಳಿಂದ … Continue reading *ಮತ್ತೊಂದು ಭೀಕರ ಅಪಘಾತ; ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed