Kannada NewsKarnataka NewsLatest

*ಶಾಸಕರ ಮನೆಯ ಮುಂದೆಯೇ ವ್ಯಕ್ತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಾಂಗ್ರೆಸ್ ಶಾಸಕ ಡಾ.ಅಜಯ್ ಸಿಂಗ್ ಅವರ ಮನೆಯ ಮುಂದೆಯೇ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶರಣ ನಗರದಲ್ಲಿ ನಡೆದಿದೆ.

Home add -Advt

ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರ ಮನೆಯ ಮುಂದೆ ಇರುವ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಪ್ಪ (35) ಆಮಹತ್ಯೆ ಮಾಡಿಕೊಂಡವರು.

ಕಲಬುರ್ಗಿಯ ಬ್ರಹ್ಮಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button