*ದೇವಸ್ಥಾನ ಕಟ್ಟಡದ ಕಾಲಂ ಪೂಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಕೀಣೆ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ವಿಠ್ಠಲ ರುಕ್ಷ್ಮಿಣಿ ದೇವಸ್ಥಾನ ಕಟ್ಟಡದ ಕಾಲಂ ಪೂಜೆಯನ್ನು‌ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ  ನೆರವೇರಿಸಿದರು. ಸುಮಾರು 65 ಲಕ್ಷ ರೂ,ಗಳ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಗೊಳ್ಳುತ್ತಿದೆ. ಅತ್ಯಂತ ಸುಂದರವಾಗಿ ಗ್ರಾಮಸ್ಥರ ಸಲಹೆ ಪಡೆದು ದೇವಸ್ಥಾನ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಮೃಣಾಲ ಹೆಬ್ಬಾಳಕರ್ ಸೂಚನೆ ನೀಡಿದರು. ಈ ವೇಳೆ ಮಾರುತಿ ಡುಕರೆ, ಸುಭಾಷ ಡುಕರೆ, ಕೃಷ್ಣ ಪಾಟೀಲ, ಅಜಿತ್ ಡುಕರೆ, ರವಿ ಡುಕರೆ, ಮಹಾದೇವ ಬಿರ್ಜೆ, … Continue reading *ದೇವಸ್ಥಾನ ಕಟ್ಟಡದ ಕಾಲಂ ಪೂಜೆ*