*ಕಳಸಾ ಬಂಡೂರಿ ಯೋಜನೆ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಕಳಸಾ ಬಂಡೂರಿ ನಾಲಾ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಮುಖ್ಯ ವನ್ಯಜೀವಿ ವಾರ್ಡನ್ ಅಕ್ರಮ ಆದೇಶದ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸೆಪ್ಟೆಂಬರ್ 18ರಂದು ಪತ್ರ ಬರೆದಿದ್ದಾರೆ. … Continue reading *ಕಳಸಾ ಬಂಡೂರಿ ಯೋಜನೆ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ*