*RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕೆಲ ದಿನಗಾಳ ಹಿಂದೆ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ ಶ್ರಂದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Home add … Continue reading *RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed